Reader ready.
ಅಲ್ಲಾಹು (Book - Kannada)
ಮನುಷ್ಯನು ತನ್ನ ಸೃಷ್ಟಿಕರ್ತನ ಬಗ್ಗೆ ಕಡ್ಡಾಯವಾಗಿ ಅರಿತಿರಬೇಕಾದ ವಿಷಯಗಳನ್ನು ಈ ಕೃತಿಯು ಒಳಗೊಂಡಿದೆ. ಮುಖ್ಯವಾಗಿ ಅಲ್ಲಾಹು ಎಂದರೆ ಯಾರು? ಅವನ ವೈಶಿಷ್ಟ್ಯಗಳೇನು? ಅವನನ್ನು ಅರಿಯಬೇಕಾದುದು ಹೇಗೆ? ಮೊದಲಾದ ಪ್ರಮುಖ ಪ್ರಶ್ನೆಗಳಿಗೆ ಈ ಕೃತಿಯು ಉತ್ತರಿಸುತ್ತದೆ. ಅದೇ ರೀತಿ ಈ ಕೃತಿಯು ನಾಸ್ತಿಕರ, ಅವತಾರವಾದಿಗಳ, ಬಹುದೇವವಿಶ್ವಾಸಿಗಳ ಮತ್ತು ಗ್ರಂಥದವರಾದ ಯಹೂದ ಕ್ರೈಸ್ತರ ವಾದಗಳಿಗೆ ಉತ್ತರ ನೀಡುತ್ತದೆ. ಅಲ್ಲಾಹನ ಬಗ್ಗೆ ಅರಿತುಕೊಳ್ಳಲು ಈ ಕೃತಿಯು ಮುಸ್ಲಿಮರಿಗೂ ಮುಸ್ಲಿಮೇತರರಿಗೂ ಒಂದು ಉತ್ತಮ ಕೈಪಿಡಿಯಾಗಿದೆ.
Contributors
Authorsಎಂ. ಉಸ್ಮಾನ್
Translatorsಮುಹಮ್ಮದ್ ಹಂಝ ಪುತ್ತೂರು
Sourcesಧರ್ಮಪ್ರಚಾರ ಮತ್ತು ವಿದೇಶೀಯರ ಜಾಗೃತಿಗಾಗಿರುವ ಸಹಕಾರ ಕಛೇರಿ , ರಬ್ವಃ islamhouse
Material files
1 / 1Social-friendly share text
ಇದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗಿದೆ:
📘 ಅಲ್ಲಾಹು (Kannada)
📝 ಮನುಷ್ಯನು ತನ್ನ ಸೃಷ್ಟಿಕರ್ತನ ಬಗ್ಗೆ ಕಡ್ಡಾಯವಾಗಿ ಅರಿತಿರಬೇಕಾದ ವಿಷಯಗಳನ್ನು ಈ ಕೃತಿಯು ಒಳಗೊಂಡಿದೆ. ಮುಖ್ಯವಾಗಿ ಅಲ್ಲಾಹು ಎಂದರೆ ಯಾರು? ಅವನ ವೈಶಿಷ್ಟ್ಯಗಳೇನು? ಅವನನ್ನು ಅರಿಯಬೇಕಾದುದು ಹೇಗೆ? ಮೊದಲಾದ ಪ್ರಮುಖ ಪ್ರಶ್ನೆಗಳಿಗೆ ಈ ಕೃತಿಯು ಉತ್ತರಿಸುತ್ತದೆ. ಅದೇ ರೀತಿ ಈ ಕೃತಿಯು ನಾಸ್ತಿಕರ, ಅವತಾರವಾದಿಗಳ, ಬಹುದೇವವಿಶ್ವಾಸಿಗಳ ಮತ್ತು ಗ್ರಂಥದವರಾದ ಯಹೂದ ಕ್ರೈಸ್ತರ ವಾದಗಳಿಗೆ ಉತ್ತರ ನೀಡುತ್ತದೆ. ಅಲ್ಲಾಹನ ಬಗ್ಗೆ ಅರಿತುಕೊಳ್ಳಲು ಈ ಕೃತಿಯು ಮುಸ್ಲಿಮರಿಗೂ ಮುಸ್ಲಿಮೇತರರಿಗೂ ಒಂದು ಉತ್ತಮ ಕೈಪಿಡಿಯಾಗಿದೆ.
🔗 https://b.islamhouse.com/kn/books/718907