Reader ready.
ತೌಹೀದ್: ಅರ್ಥ ಮತ್ತು ವಿವರಣೆ (Book - Kannada)
ಅಲ್ಲಾಹು ಸಕಲ ಸಂದೇಶವಾಹಕರಿಗೆ ಹಾಗೂ ಅಂತಿಮ ಪ್ರವಾದಿಗೆ ಕೊಟ್ಟು ಕಳುಹಿಸಿರುವಂತಹ ತೌಹೀದ್ ನ ಅರ್ಥ ಮತ್ತು ವಿವರಣೆಯು ಮೂರು ಪ್ರಮುಖ ವಿಷಯಗಳನ್ನು ಒಳಗೊಂಡಿದೆ. ಒಂದು, ತೌಹೀದ್ ಹಾಗೂ ಅದರ ವಿರುದ್ಧದ ಶಿರ್ಕ್ ನ ವಾಸ್ತವಿಕತೆ. ಎರಡು, ಸಂದೇಶವಾಹಕರುಗಳ ತೌಹೀದ್ ಹಾಗೂ ಅದಕ್ಕೆ ವ್ಯತಿರಿಕ್ತವಾಗಿರುವ ಶಿರ್ಕ್ ಮತ್ತು ಅವಿಶ್ವಾಸ. ಮೂರು, ಅಲ್ಲಾಹುವಿನೊಂದಿಗಿರುವ ಶಿರ್ಕ್ ಎಂಬುದರ ಅರ್ಥದ ವಿವರಣೆ.
Contributors
Authorsಅಬ್ದುಲ್ ಅಝೀಝ್ ಇಬ್ ಅಬ್ದಿಲ್ಲಾಹ್ ಇಬ್ನ್ ಬಾಝ್
Translatorsಅಬ್ದುಸ್ಸಲಾಮ್ ಕಾಟಿಪಳ್ಳ
Reviewersಉಮರ್ ಅಹ್ಮದ್ ಮದನಿ
Material files
1 / 1Social-friendly share text
ಇದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗಿದೆ:
📘 ತೌಹೀದ್: ಅರ್ಥ ಮತ್ತು ವಿವರಣೆ (Kannada)
📝 ಅಲ್ಲಾಹು ಸಕಲ ಸಂದೇಶವಾಹಕರಿಗೆ ಹಾಗೂ ಅಂತಿಮ ಪ್ರವಾದಿಗೆ ಕೊಟ್ಟು ಕಳುಹಿಸಿರುವಂತಹ ತೌಹೀದ್ ನ ಅರ್ಥ ಮತ್ತು ವಿವರಣೆಯು ಮೂರು ಪ್ರಮುಖ ವಿಷಯಗಳನ್ನು ಒಳಗೊಂಡಿದೆ. ಒಂದು, ತೌಹೀದ್ ಹಾಗೂ ಅದರ ವಿರುದ್ಧದ ಶಿರ್ಕ್ ನ ವಾಸ್ತವಿಕತೆ. ಎರಡು, ಸಂದೇಶವಾಹಕರುಗಳ ತೌಹೀದ್ ಹಾಗೂ ಅದಕ್ಕೆ ವ್ಯತಿರಿಕ್ತವಾಗಿರುವ ಶಿರ್ಕ್ ಮತ್ತು ಅವಿಶ್ವಾಸ. ಮೂರು, ಅಲ್ಲಾಹುವಿನೊಂದಿಗಿರುವ ಶಿರ್ಕ್ ಎಂಬುದರ ಅರ್ಥದ ವಿವರಣೆ.
🔗 https://b.islamhouse.com/kn/books/414198