Reader ready.
ವಿಸ್ಮಯಗೊಳಿಸುವ ಕುರ್ ಆನ್ (Book - Kannada)
ಡಾ| ಗ್ಯಾರಿ ಮಿಲ್ಲರ್ ಒಬ್ಬ ತಿಯೋಲಜಿಸ್ಟ್ (ದೇವಾಧ್ಯಯನ ಮಾಡುವವನು) ಮತ್ತು ಗಣಿತ ಶಾಸ್ತ್ರಜ್ಞರಾಗಿದ್ದರು. ಕುರ್ ಆನಿನಲ್ಲಿ ಒಂದು ತಪ್ಪನ್ನಾದರೂ ಹುಡುಕಬೇಕು ಎಂಬ ದೃಢ ನಿರ್ಧಾರ ಕೈಗೊಂಡು ಇವರು ಕುರ್ ಆನ್ ಅಧ್ಯಯನ ಮಾಡಲು ಆರಂಭಿಸಿದರು. ಆದರೆ ಕುರ್ ಆನಿನ ಅಧ್ಯಯನ ಮಾಡತೊಡಗಿದಂತೆ ಅವರಿಗೆ ಅದು ವಿಸ್ಮಯಕರವಾಗಿ ಕಂಡಿತು. ತರುವಾಯ ಅವರು ಇಸ್ಲಾಮನ್ನು ಸ್ವೀಕರಿಸಿ ಮುಸ್ಲಿಮರಾದರು. ಕುರ್ ಆನನ್ನು ಒಂದು ವೈಜ್ಞಾನಿಕ ದೃಷ್ಟಿಕೋನದಿಂದ ಸಮೀಪಿಸಿದ ತನ್ನ ಅನುಭವಗಳನ್ನು ಅವರು ಇದರಲ್ಲಿ ವಿವರಿಸಿದ್ದಾರೆ.
Contributors
Authorsಗ್ಯಾರಿ ಮಿಲ್ಲರ್
Translatorsಮುಹಮ್ಮದ್ ಹಂಝ ಪುತ್ತೂರು
Sourcesಅಬುಲ್ ಕಾಸಿಮ್ ಪ್ರಕಾಶನ
Download all material files
2 files • 3.9 MB
Material files
1 / 2Social-friendly share text
ಇದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗಿದೆ:
📘 ವಿಸ್ಮಯಗೊಳಿಸುವ ಕುರ್ ಆನ್ (Kannada)
📝 ಡಾ| ಗ್ಯಾರಿ ಮಿಲ್ಲರ್ ಒಬ್ಬ ತಿಯೋಲಜಿಸ್ಟ್ (ದೇವಾಧ್ಯಯನ ಮಾಡುವವನು) ಮತ್ತು ಗಣಿತ ಶಾಸ್ತ್ರಜ್ಞರಾಗಿದ್ದರು. ಕುರ್ ಆನಿನಲ್ಲಿ ಒಂದು ತಪ್ಪನ್ನಾದರೂ ಹುಡುಕಬೇಕು ಎಂಬ ದೃಢ ನಿರ್ಧಾರ ಕೈಗೊಂಡು ಇವರು ಕುರ್ ಆನ್ ಅಧ್ಯಯನ ಮಾಡಲು ಆರಂಭಿಸಿದರು. ಆದರೆ ಕುರ್ ಆನಿನ ಅಧ್ಯಯನ ಮಾಡತೊಡಗಿದಂತೆ ಅವರಿಗೆ ಅದು ವಿಸ್ಮಯಕರವಾಗಿ ಕಂಡಿತು. ತರುವಾಯ ಅವರು ಇಸ್ಲಾಮನ್ನು ಸ್ವೀಕರಿಸಿ ಮುಸ್ಲಿಮರಾದರು. ಕುರ್ ಆನನ್ನು ಒಂದು ವೈಜ್ಞಾನಿಕ ದೃಷ್ಟಿಕೋನದಿಂದ ಸಮೀಪಿಸಿದ ತನ್ನ ಅನುಭವಗಳನ್ನು ಅವರು ಇದರಲ್ಲಿ ವಿವರಿಸಿದ್ದಾರೆ.
🔗 https://b.islamhouse.com/kn/books/728382